Blog

ತರೀಕೆರೆ (ಜೂ.27) : ಸೇವಾಭಾರತಿ-ಸೇವಾಧಾಮ ಇದರ ಆಶ್ರಯದಲ್ಲಿ ತರೀಕೆರೆ ರೋಟರಿ ಕ್ಲಬ್ ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಇವರ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 20ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಜೂನ್ 27 ರಂದು ತರೀಕೆರೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲ...

15.11.23 03:04 PM - Comment(s)

ಸೌತಡ್ಕ (ಜು.29): ಸೇವಾಭಾರತಿ ಖಜಾಂಚಿ ಹಾಗೂ ಸೇವಾಧಾಮದ ಸಂಸ್ಥಾಪಕರಾದಂತಹ  ಶ್ರೀ ಕೆ ವಿನಾಯಕ ರಾವ್ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಜುಲೈ 29 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮುಖಾಂತರ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರು ರೊ.ಅನಂತ ಭಟ್ ಮಚ್ಚಿಮಲ...

15.11.23 03:03 PM - Comment(s)

ಕನ್ಯಾಡಿ (ಜೂ.29) : ಸೇವಾಭಾರತಿ ಕನ್ಯಾಡಿ ಹಾಗೂ ಕನ್ಯಾಡಿಯ ಶ್ರೀ ದುರ್ಗಾ ಮಾತೃ ಮಂಡಳಿಗಳ ಸಹಯೋಗದಲ್ಲಿ ನಡೆದ ಉಚಿತ ಯೋಗ ಶಿಬಿರದ  ಸಮಾರೋಪ ಸಮಾರಂಭವು ಜೂನ್ 29 ರಂದು ಕನ್ಯಾಡಿಯ ಸೇವಾನಿಕೇತನ ಕಾರ್ಯಾಲಯದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಯೋಗ ತರಬೇತುದಾರರಾದ ಕು. ಭಾಷಿಣಿ ಯೋಗಾಭ್ಯಾಸದ ಉದ್ದೇಶ ಹಾಗೂ ಅಗತ್ಯತೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿ, 'ತಾನು ನಡೆಸಿದ ಶ...

15.11.23 03:01 PM - Comment(s)

ಸೌತಡ್ಕ: ಸೇವಾಭಾರತಿ- ಸೇವಾಧಾಮದ ವತಿಯಿಂದ ಸಂಸ್ಥೆಯ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಮತ್ತು ಮಕ್ಕಳ ರಕ್ಷಣಾ ನೀತಿ ಬಗ್ಗೆ ಜಾಗೃತಿ ಕಾರ್ಯಾಗಾರವನ್ನು ಜುಲೈ 08 ರಂದು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು.

ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿಯ ಅಧ್ಯಕ್ಷೆ ಶ್ರೀಮತಿ ವಸಂತಿ ಗೌಡ ಲೈಂಗಿಕ ಕಿರುಕುಳ ತಡೆಗಟ್ಟುವಿಕೆಯ ಬಗ್ಗೆ ಮಾಹಿತಿಯನ್ನು...

15.11.23 03:01 PM - Comment(s)

ಬೆಳ್ತಂಗಡಿ ( ಜು.14): ಸೇವಾಭಾರತಿ -ಸೇವಾಧಾಮದ ವತಿಯಿಂದ ಸೋಮವಾರ ಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ  ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು  ಜುಲೈ 14 ರಂದು ಆಯೋಜಿಸಲಾಯಿತು.

ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು  ಬೆನ್ನುಹುರಿ ಅಪಘಾತ ಅದರ ನಿರ್ವಹಣಾ ಕ್ರಮ ಮತ್ತು ದ್ವಿತೀಯಾಂತರ ಸಮಸ್ಯೆಯ ಬಗ್ಗೆ  ಮಾಹಿತಿ ನೀಡಿದರು ....

15.11.23 02:59 PM - Comment(s)