Blog

ಕೋಡಿಯಾಲಬೈಲು (ಆ.22): ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೋಡಿಯಾಲಬೈಲು ಸರ್ಕಾರಿ ಶಾಲೆಯ ವಿಧ್ಯಾರ್ಥಿಗಳಿಗೆ ಸೇವಾಭಾರತಿ ಕನ್ಯಾಡಿ ಖಜಾಂಚಿ ಶ್ರೀ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡೀಸಬಲ್ ಶ್ರೀ ಮಂಜುನಾಥ್ ಕೆ. ಎಸ್  ಇವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ  ಪುಸ್ತಕಗಳನ್ನು ಉಚಿತವಾಗಿ ವಿತರಿಸ...

08.11.23 04:37 AM - Comment(s)

ಮುಂಡಾಜೆ (ಆ.22):ಸೇವಾಭಾರತಿ ಖಜಾಂಚಿ ಶ್ರೀ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ನವಚೇತನ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಮಂಜುನಾಥ್ ಕೆ ಎಸ್ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ  ಉಚಿತವಾಗಿ ಪುಸ್ತಕಗಳನ್ನು ನೀಡಿದರು. ಈ ಸಂಧರ್ಭದಲ್ಲಿ , ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಾಯಕ ಅಧ್ಯಾಪಕಿ ಶ್ರೀಮತಿ ಶ್ರೀಜ, , ಆಂಗ್ಲ ಮಾಧ್ಯಮ ಶಾಲ...

08.11.23 04:35 AM - Comment(s)

ಬೆಳಾಲು(ಆ.23): ಸೇವಾಭಾರತಿ ಕನ್ಯಾಡಿಯ ಖಜಾಂಚಿ  ಶ್ರೀ ಕೆ ವಿನಾಯಕ ರಾವ್ ಇವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಕೆ. ಎಸ್. ಮಂಜುನಾಥ್ ಇವರು ಬೆಳಾಲು ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಗಳನ್ನು ನೀಡಿದರು. ಈ ಸಂಧರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಶ್ರೀ ಚಿದಾನಂದ ಉಪಸ್ಥಿತರ...

08.11.23 04:33 AM - Comment(s)

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸ.ಹಿ.ಪ್ರಾ.ಶಾಲೆ ಪಿಲಿಗೂಡು ಇಲ್ಲಿ ದಿನಾಂಕ 23/08/2023ರಂದು   ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೇಬಲ್ಸ್ ರವರ ವತಿಯಿಂದ ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ...

08.11.23 04:29 AM - Comment(s)

ವೇಣೂರು(ಆ.23):  ನವಚೇತನ ಚಾರಿಟೇಬಲ್ ಟ್ರಸ್ಟ್ ರಾಮನಗರ ಮತ್ತು ಸೇವಾಭಾರತಿ ಕನ್ಯಾಡಿ ಇವರ ವತಿಯಿಂದ ಉಂಬೆಟ್ಟು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ   ಮಕ್ಕಳಿಗೆ  ಉಚಿತ  ಪುಸ್ತಕ ವಿತರಣಾ ಕಾರ್ಯಕ್ರಮವು ಆಗಸ್ಟ್ 23 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಕೆ. ಎಸ್. ಮಂಜುನಾಥ ಮತ್ತು ಸೇವಾಭಾರ...

08.11.23 04:27 AM - Comment(s)