ಸೌತಡ್ಕ (ನ.13) : ಸೇವಾಭಾರತಿ- ಸೇವಾಧಾಮದ ವತಿಯಿಂದ ದೀಪಾವಳಿ ಹಬ್ಬದ ಸಂಭ್ರಮಾಚರಣೆಯು ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ನವೆಂಬರ್ 13 ರಂದು ಸಂಜೆ 6 ಗಂಟೆಗೆ ಜರುಗಿತು.
ದೀಪಾವಳಿ ಹಬ್ಬವನ್ನು ಸೇವಾಭಾರತಿ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇವರು ಪ್ರಾರ್ಥನೆ ಹಾಗೂ ದೀಪ ಬೆಳಗಿಸಿವುದರ ಮೂಲಕ ಪ್ರಾರಂಭಿಸಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯ...
ಸೌತಡ್ಕ (ನ.10): ಸೇವಾಭಾರತಿ ವತಿಯಿಂದ ಸೇವಾಧಾಮ ಪುನಶ್ಚೇತನ ಕೇಂದ್ರದ ಸನಿವಾಸಿಗಳಿಗೆ ಒತ್ತಡಗಾಯದ ಪರಿಣಾಮಗಳು ಮತ್ತು ನಿರ್ವಹಣಾ ಕ್ರಮದ ಬಗ್ಗೆ ದಕ್ಷಿಣ ಕನ್ನಡದ ಹಿರಿಯ ಕ್ಷೇತ್ರ ಸಂಯೋಜಕರಾದ ಶ್ರೀ ಮನು ಆರ್ ಮಾಹಿತಿ ಇತ್ತರು. ಒಟ್ಟು 14 ಮಂದಿ ಸನಿವಾಸಿಗಳು ಹಾಗೂ ಅವರ ಆರೈಕೆದಾರರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು
ಪುತ್ತೂರು (ನ.06): ಸೇವಾಭಾರತಿ -ಸೇವಾಧಾಮದ ವತಿಯಿಂದ ಪುತ್ತೂರು ತಾಲೂಕು ಪಂಚಾಯತ್ ನ ವಿ ಆರ್. ಡಬ್ಲ್ಯೂ ಸದಸ್ಯರಿಗೆ ಕಾರ್ಯಾಗಾರವನ್ನು ಪುತ್ತೂರು ತಾಲೂಕು ಪಂಚಾಯತ್ ನಲ್ಲಿ ನವೆಂಬರ್ 06 ರಂದು ಆಯೋಜಿಸಲಾಯಿತು.
ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು ಬೆನ್ನುಹುರಿ ಅಪಘಾತದ ಕಾರಣ, ಪರಿಣಾಮಗಳು ಹಾಗೂ ಮೋಹನ್ ಕೆ ಅರಿಯಡ್ಕ ಇವರು ದ್ವಿತೀಯ...
ಕುಮಟಾ(ನ.22): ಸೇವಾಭಾರತಿ-ಸೇವಾಧಾಮ ಉತ್ತರ ಕನ್ನಡ ಜಿಲ್ಲೆ ಆಶ್ರಯದಲ್ಲಿ ಕೆನರಾ ಹೆಲ್ತ್ ಸೆಂಟರ್ ಕುಮಟಾ ಇವರ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗದವರಿಗಾಗಿ 21 ನೇ ಉಚಿತ ವೈದ್ಯಕೀಯ ಹಾಗೂ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನವೆಂಬರ್ 22 ರಂದು ಕುಮಟಾದ ಕೆನರಾ ಹೆಲ್ತ್ ಸೆಂಟರ್ ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕೆನರಾ ಹೆಲ್ತ್ ಸೆಂ...
ಸೌತಡ್ಕ (ಅ.18)): ಸೌತಡ್ಕ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಸನಿವಾಸಿಗಳಿಗೆ ಮತ್ತು ಆರೈಕೆದಾರರಿಗೆ ಕಾರ್ಯಾಗಾರವನ್ನು ಅಕ್ಟೋಬರ್ 18 ರಂದು ನಡೆಸಲಾಯಿತು. ಕಾರ್ಯಕ್ರಮ ಸಂಯೋಜಕರಾದ ಆಶ್ರಿತ್ ಸಿ.ಪಿ. ಅವರು ಪುನಶ್ಚೇತನ ಕೇಂದ್ರದ ಅಗತ್ಯತೆಗಳು, ಜೀವನೋಪಾಯ ಸೌಲಭ್ಯಗಳು ಹಾಗೂ ಸರಕಾರದಿಂದ ದೊರೆಯುವ ಸೌಲಭ್ಯಗಳ ಕುರಿತುಸನಿವಾಸಿಗಳಿಗೆ ಮತ್ತು ಆರೈಕೆದಾರರಿಗೆ ಮಾಹಿತಿ...
@Copyrights 2023 | All rights reserved by Seva Bharathi