ಅಂಗವಿಕಲ ವ್ಯಕ್ತಿಗಳ ರಾಜ್ಯ ಆಯುಕ್ತರಲ್ಲಿಗೆ ಭೇಟಿ

02.02.24 03:53 AM By sewabharathikanyadi

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತರಾದ ಶ್ರೀ ದಾಸ್ ಸೂರ್ಯವಂಶಿ ಯವರನ್ನು ಅಕ್ಟೋಬರ್ 12 ರಂದು ಭೇಟಿ ಮಾಡಿ ಅವರಿಗೆ ಬೆನ್ನುಹುರಿ ಅಪಘಾತದ ದಿವ್ಯಾಂಗರ ಸಮಸ್ಯೆಗಳು ಹಾಗೂ ಸರಕಾರದಿಂದ ಅನುಷ್ಠಾನವಾಗಬೇಕಾದ ಸೌಲಭ್ಯಗಳ ಕುರಿತು ತಿಳಿಸಿ ಕಾರ್ಯನುಷ್ಠಾನ ಮಾಡುವಂತೆ ವಿನಂತಿಸಲಾಯಿತು.

 ಈ ಸಂಧರ್ಭದಲ್ಲಿ ಸೇವಾಭಾರತಿಯ ಖಜಾಂಚಿ ಶ್ರೀ ಕೆ ವಿನಾಯಕ ರಾವ್, ಚಿಕ್ಕಬಳ್ಳಾಪುರ ಎಸ್ ಸಿ ಐ ನವ ಜೀವನ ಸಂಘದ ಅಧ್ಯಕ್ಷರು ಶ್ರೀ ಮುನಿರಾಜು, ಸೇವಾಭಾರತಿಯ ಸೀನಿಯರ್ ಮ್ಯಾನೇಜರ್ ಶ್ರೀ ಚರಣ್ ಕುಮಾರ್ ಎಂ, ಹಿರಿಯ ಕ್ಷೇತ್ರ ಸಂಯೋಜಕರು ಶ್ರೀ ಮನು ಆರ್ ಉಪಸ್ಥಿತರಿದ್ದರು.

sewabharathikanyadi