Shirady Saibaba Visit

16.11.23 04:38 AM By sewabharathikanyadi

ಸೇವಾಧಾಮಪುನಶ್ಚೇತನ ಕೇಂದ್ರಕ್ಕೆ ಶಿರಡಿ ಸಾಯಿಬಾಬಾ ಭಿಕ್ಷಾ ಕೇಂದ್ರ ಮಂಗಳೂರು ಮತ್ತು ಮೂಡಬಿದ್ರೆಯ 8 ಜನರ ತಂಡ ಆಗಮಿಸಿ, ಸೇವಾಧಾಮದ ಸನಿವಾಸಿಗಳೊಂದಿಗೆ ಸಮಾಲೋಚಿಸಿ ಸೆಲ್ಫ್ ಕೇರ್ ಕಿಟ್ ಗಳನ್ನು ನೀಡಿರುತ್ತಾರೆ. ಸೇವಾಧಾಮದ ಕಾರ್ಯ ಚಟುವಟಿಕೆಗಳಿಗಾಗಿ ರೂ.5000 ವನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸೇವಾಭಾರತಿಯ ಕಾರ್ಯದರ್ಶಿಯಾದ ಶ್ರೀಮತಿ ಸ್ವರ್ಣ ಗೌರಿ ಹಾಗೂ ಟ್ರಸ್ಟಿಗಳಾದ ಶ್ರೀಯುತ ಬಾಲಕೃಷ್ಣ ಇವರು ಉಪಸ್ಥಿತರಿದ್ದರು.

sewabharathikanyadi