ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೇವಾಭಾರತಿ ಕನ್ಯಾಡಿ ಇವರ ಆಶ್ರಯದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ ರಾಮನಗರ ಇವರ ವತಿಯಿಂದ ಉಚಿತ ಪುಸ್ತಕವನ್ನು ನೀಡಲಾಯಿತು

08.11.23 04:24 AM By sewabharathikanyadi

ಕುತ್ಲೂರು(ಆ.24)ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೇವಾಭಾರತಿ ಕನ್ಯಾಡಿ ಇವರ ಆಶ್ರಯದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ ರಾಮನಗರ ಇವರ ವತಿಯಿಂದ ಉಚಿತ ಪುಸ್ತಕವನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ನಾರಾವಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ರಾದ ರಾಜವರ್ಮಜೈನ್ ನೆರವೇರಿಸಿದರು ಶಾಲಾ ಎಸ್. ಡಿ. ಎಂ. ಸಿ .ಅಧ್ಯಕ್ಷರಾದ ಕೆ.ರಾಮಚಂದ್ರಭಟ್ ನೊಟ್ ಬುಕ್ ನೀಡಿರುವ ಸಂಸ್ಥೆಯ ವ್ಯವಸ್ಥಾಪಕರನ್ನುಅಭಿನಂದಿಸಿದರು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪ    ವಂದಿಸಿದರು.

sewabharathikanyadi