ಕೊಡಗು ಜಿಲ್ಲೆ ಸೋಮವಾರಪೇಟೆಯ ಕುವೆಂಪು ವಿಶ್ವ ಮಾನವ ಶಾಲೆ ಮತ್ತು ಕಾಲೇಜಿನಲ್ಲಿ‌ ಬೆನ್ನುಹುರಿ ಅಪಘಾತದ ಬಗ್ಗೆ ಜಾಗೃತಿ ಕಾರ್ಯಾಗಾರ

15.11.23 03:08 PM By sewabharathikanyadi

ಬೆಳ್ತಂಗಡಿ ( ಜು.14): ಸೇವಾಭಾರತಿ -ಸೇವಾಧಾಮದ ವತಿಯಿಂದ ಸೋಮವಾರ ಪೇಟೆಯ ಕುವೆಂಪು ವಿಶ್ವ ಮಾನವ ಶಾಲಾ  ಮತ್ತು ಕಾಲೇಜಿನ  ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು  ಜುಲೈ 14 ರಂದು ಆಯೋಜಿಸಲಾಯಿತು.

ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು  ಬೆನ್ನುಹುರಿ ಅಪಘಾತ ಅದರ ನಿರ್ವಹಣಾ ಕ್ರಮ ಹಾಗೂ ದ್ವಿತೀಯಾಂತರ ಸಮಸ್ಯೆಯ ಬಗ್ಗೆ  ಮಾಹಿತಿ ನೀಡಿದರು . ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶು ಪಾಲಕಿ  ಮೆರ್ಲಿನ್ ಹಾಗೂ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.

ಒಟ್ಟು 180 ಮಂದಿ ವಿದ್ಯಾರ್ಥಿಗಳು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದದ್ದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲಕಿ  ಮೆರ್ಲಿನ್ ನಿರೂಪಿಸಿ, ಸ್ವಾಗತಿಸಿ ಧನ್ಯವಾದವಿತ್ತರು.

sewabharathikanyadi