ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೇಬಲ್ಸ್ ರವರ ವತಿಯಿಂದ ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು

08.11.23 04:29 AM By sewabharathikanyadi

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಸ.ಹಿ.ಪ್ರಾ.ಶಾಲೆ ಪಿಲಿಗೂಡು ಇಲ್ಲಿ ದಿನಾಂಕ 23/08/2023ರಂದು   ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೇಬಲ್ಸ್ ರವರ ವತಿಯಿಂದ ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಎಲ್ಲಾ ಮಕ್ಕಳಿಗೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ 'ಇಸ್ಮಾಯಿಲ್' ರವರು ಹಾಗೂ ರೈತಬಂಧು ರೈಸ್ ಮಿಲ್ ನ   ಮಾಲೀಕರಾದ 'ಶಿವಶಂಕರ್ ನಾಯಕ್' ರವರು, ಶಾಲಾ ಮುಖ್ಯೋಪಾಧ್ಯಾಯಿನಿ 'ಫ್ಲೇವಿಯ ಡಿಸೋಜಾ'ರವರು ಹಾಗೂ ಸಹಶಿಕ್ಷಕರು  ಉಪಸ್ಥಿತರಿದ್ದರು.

sewabharathikanyadi