ಪದ್ದದಂಡ್ಕ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

08.11.23 04:41 AM By sewabharathikanyadi

ಪದ್ದದಂಡ್ಕ (ಆ.22): ಸೇವಾಭಾರತಿ ಕನ್ಯಾಡಿ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡೀಸಬಲ್ಸ್ ನ ಅಧ್ಯಕ್ಷರು ಕೆ ಎಸ್ ಮಂಜುನಾಥ್ ಪದ್ದದಂಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಗಳನ್ನು ನೀಡಿದರು.

ಈ ಸಂಧರ್ಭದಲ್ಲಿ ಸೇವಾಭಾರತಿ ಖಜಾಂಚಿ ಶ್ರೀ ಕೆ ವಿನಾಯಕ ರಾವ್, ಹಾಗೂ ಶಾಲಾ ಮುಖ್ಯೋಪಾಧ್ಯಯರು ಶ್ರೀಮತಿ ಕಮಲ ಉಪಸ್ಥಿತರಿದ್ದರು

sewabharathikanyadi