ಬೆಳಾಲು(ಆ.23): ಸೇವಾಭಾರತಿ ಕನ್ಯಾಡಿಯ ಖಜಾಂಚಿ ಶ್ರೀ ಕೆ ವಿನಾಯಕ ರಾವ್ ಇವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಕೆ. ಎಸ್. ಮಂಜುನಾಥ್ ಇವರು ಬೆಳಾಲು ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಗಳನ್ನು ನೀಡಿದರು. ಈ ಸಂಧರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಶ್ರೀ ಚಿದಾನಂದ ಉಪಸ್ಥಿತರಿದ್ದರು
