ಮುಂಡಾಜೆ (ಆ.22):ಸೇವಾಭಾರತಿ ಖಜಾಂಚಿ ಶ್ರೀ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ನವಚೇತನ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಶ್ರೀ ಮಂಜುನಾಥ್ ಕೆ ಎಸ್ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡಿದರು. ಈ ಸಂಧರ್ಭದಲ್ಲಿ , ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಸಹಾಯಕ ಅಧ್ಯಾಪಕಿ ಶ್ರೀಮತಿ ಶ್ರೀಜ, , ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾದ್ಯಾಯಿನಿ ಶ್ರೀಮತಿ ಚಂದ್ರಮತಿ, ಆಡಳಿತ ಮಂಡಳಿ ಸದಸ್ಯರಾದ ಶ್ರೀ ನಾರಾಯಣ ಫಡ್ಕೆ ಮತ್ತು ಶ್ರೀಮತಿ ಭಾರತಿ ಫಡ್ಕೆ ಉಪಸ್ಥಿತರಿದ್ದರು.
