Recent Updates

Blog categorized as Recent Updates

ಕನ್ಯಾಡಿ: ಫೆ.05ರಂದು ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಬ್ಯಾಂಕಿನ ಮ್ಯಾನೆಜಿಂಗ್...

15.11.23 03:15 PM - Comment(s)

ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು...

15.11.23 03:14 PM - Comment(s)

ನೆಲ್ಯಾಡಿ  :ಸೇವಾಭಾರತಿ ಸೇವಾಧಾಮದ ವತಿಯಿಂದ ಬೆಥನಿ ಐ ಟಿ  ಐ  ಕಾಲೇಜಿನ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತದ  ಬಗ್ಗೆ ಮಾಹಿತಿ ಕಾರ್ಯಗಾರವನ್ನು ಫೆಬ್ರವರಿ 27 ರಂದು ಆಯೋಜಿಸಲಾಯಿತು.

ಸೇವಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ...

15.11.23 03:11 PM - Comment(s)

ಕೊಕ್ಕಡ (ಮೇ 28): ಉಪ್ಪಿನಂಗಡಿ ಹವ್ಯಕ ಮಂಡಲ ವಲಯದ ನೇತೃತ್ವದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.), ಕೊಕ್ಕಡ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರುಗಳ  ಸಹಯೋಗದೊಂದಿಗೆ    ರಕ್ತದಾನ ಶಿಬಿರವು ಮೇ 28 ರಂದು ಕೊಕ್ಕಡದ  ಶ್ರೀ ರಾಮ ಸೇವಾ ಮಂದಿರದಲ್ಲಿ ನಡೆಯಿತು.

 ಕಾರ್ಯಕ್ರಮವನ್ನು ಕೊಕ್ಕಡದ ಶ್ರೀ ಜನಾರ್ಧನ ಕೆ ಪಿ ಇವರು...

15.11.23 03:10 PM - Comment(s)

ಬೆಳ್ತಂಗಡಿ ( ಜೂ.09): ಸೇವಾಭಾರತಿ -ಸೇವಾಧಾಮದ ವತಿಯಿಂದ ಬೆಳ್ತಂಗಡಿಯ  ಕಲ್ಪತರು, ಸ್ಕೂಲ್ ಆಫ್ ನರ್ಸಿಂಗ್  ಕಾಲೇಜಿನ ಜಿ.ಎನ್.ಎಂ. ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು  ಜೂನ್ 9 ರಂದು ಆಯೋಜಿಸಲಾಯಿತು.

 ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕರಾದ ಮನು ಆರ್. ಇವರು  ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಯ ಬಗ್ಗೆ  ಮಾಹ...

15.11.23 03:10 PM - Comment(s)