ಸೇವಾಭಾರತಿ- ಸೇವಾಧಾಮ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಹೈಟೆಕ್ ಮೆಡಿಕೇರ್ ಆಸ್ಪತ್ರೆ, ಅಂಬಲಪಾಡಿ, ಉಡುಪಿ, ರೋಟರಿ ಕ್ಲಬ್ ಕಾಪು, ಅಮ್ಮ ರಿಲಿಜಿಯಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕಾಪು ಮತ್ತು ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು ಇವುಗಳ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 16ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು ...