ಸೇವಾಭಾರತಿ ಕನ್ಯಾಡಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ರೋಟರಿ ಕ್ಲಬ್ ಬೆಳ್ತಂಗಡಿ ಬ್ಲಡ್ ಬ್ಯಾಂಕ್, ಜಿಲ್ಲಾ ಸರಕಾರಿ ವೆನ್ಲಕ್ ಆಸ್ಪತ್ರೆ, ಮಂಗಳೂರು ಇವುಗಳ ಸಹಯೋಗದೊಂದಿಗೆ ಅಕ್ಟೋಬರ್ 9 ರಂದು ಶರತ್ ಕೃಷ್ಣ ಪಡ್ವೆಟ್ನಾಯ ಇವರು ಉಜಿರೆ ಶಾರದಾ ಮಂಟಪದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ, ಮಾತನಾಡಿದರು. ವೈದ್ಯಕೀಯ ಸಲಹೆಗಾರ ಶ್ರೀಧರ್ ಕೆ. ವಿ ಶುಭ ಹಾರೈಸಿದರು. ...